ಮಂಗಳೂರು, ಜು. 07 (DaijiworldNews/SM): ದ.ಕ. ಜಿಲ್ಲೆಯಲ್ಲಿ ಬುಧವಾರದಂದು 304 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 101 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ
304-ಬುಧವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
335-ಬುಧವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 14 ಮಂದಿ ಸೋಂಕಿಗೆ ಬಲಿಯಾದವರು
2790-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್
101-ಬುಧವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
74-ಬುಧವಾರದಂದು ಗುಣಮುಖರಾಗಿ ಬಿಡುಗಡೆ
ಬುಧವಾರ ಯಾಕೂ ಕೂಡ ಸೋಂಕಿಗೆ ಬಲಿಯಾದ ಬಗ್ಗೆ ವರದಿಗಳಿಲ್ಲ
1021-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು