ಕಾಸರಗೋಡು, ಜು.08 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 660 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 634 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 5,670 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 27, 537 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 91, 720 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 85,308 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 263 ಮಂದಿ ಸೋಂಕಿಗೆ ಬಲಿಯಾಗಿದ್ದು, ಟೆಸ್ಟ್ ಪಾಸಿಟಿವಿಟಿ 16.7ಕ್ಕೆ ತಲಪಿದೆ.