ಮಂಗಳೂರು, ಜು. 08 (DaijiworldNews/SM): ದ.ಕ. ಜಿಲ್ಲೆಯಲ್ಲಿ ಗುರುವಾರದಂದು 210 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಸಾವಿನ ಸಂಖ್ಯೆ ಇಳಿಕೆಯಾಗಿದೆ. ಇನ್ನು ಉಡುಪಿಯಲ್ಲಿ ಗುರುವಾರದಂದು 148 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ ಗುರುವಾರ 210 ಮಂದಿಯಲ್ಲಿ ಸೋಂಕು
412-ಗುರುವಾರದಂದು ದ.ಕ.ದಲ್ಲಿ ಗುಣಮುಖರಾಗಿ ಬಿಡುಗಡೆ
ಗುರುವಾರದಂದು 8 ಮಂದಿ ಸೋಂಕಿಗೆ ಬಲಿ
2580-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್:
ಉಡುಪಿ ಜಿಲ್ಲೆಯಲ್ಲಿ ಗುರುವಾರ 148 ಮಂದಿಯಲ್ಲಿ ಸೋಂಕು
158-ಗುರುವಾರದಂದು ಗುಣಮುಖರಾಗಿ ಬಿಡುಗಡೆ
ಗುರುವಾರದಂದು ಓರ್ವ ಸೋಂಕಿಗೆ ಬಲಿ
1010-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು