ಕಾಸರಗೋಡು, ಜು.09 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 576 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 854 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 5,376 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 27,947 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 92,296 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 86,172 ಮಂದಿ ಗುಣಮುಖರಾಗಿ, ಒಟ್ಟು 269 ಮಂದಿ ಮೃತಪಟ್ಟಿದ್ದಾರೆ.