ಮಂಗಳೂರು, ಜು. 09 (DaijiworldNews/SM): ದ.ಕ. ಜಿಲ್ಲೆಯಲ್ಲಿ ಶುಕ್ರವಾರದಂದು 209 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಒಂಬತ್ತು ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಮತ್ತೊಂದೆಡೆ ಉಡುಪಿ ಜಿಲ್ಲೆಯಲ್ಲಿ 131 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ದ.ಕ. ಜಿಲ್ಲೆಯ ಶುಕ್ರವಾರದ ಕೊರೋನಾ ವರದಿ:
ಶುಕ್ರವಾರ ಪತ್ತೆಯಾದ ಪಾಸಿಟಿವ್ ಪ್ರಕರಣಗಳು-209
374 -ಶುಕ್ರವಾರದಂದು ಗುಣಮುಖರಾಗಿ ಬಿಡುಗಡೆ
ಶುಕ್ರವಾರದಂದು ಮತ್ತೆ 9 ಮಂದಿ ಸೋಂಕಿಗೆ ಬಲಿ
2406 -ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೋವಿಡ್ ರಿಪೋರ್ಟ್
ಉಡುಪಿಯಲ್ಲಿ 131 ಮಂದಿಯಲ್ಲಿ ಸೋಂಕು ಪತ್ತೆ
135-ಉಡುಪಿಯಲ್ಲಿ ಇಂದು ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ಮತ್ತೆ ಒಬ್ಬರು ಸೋಂಕಿಗೆ ಬಲಿ
1005-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು