ಕಾಸರಗೋಡು, ಜು.10 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 691 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 651 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 5,413 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 28,091 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 92, 987 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 86,823 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಟೆಸ್ಟ್ ಪಾಸಿಟಿವ್ ರೇಟ್ 11. 6 ಕ್ಕೆ ಇಳಿಕೆಯಾಗಿದೆ.