ಮಂಗಳೂರು, ಜು. 11 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಸೋಂಕಿತರ ಸಂಖ್ಯೆ ಅಲ್ಪ ಏರಿಕೆಯಾಗಿದೆ. ಇಂದು 222 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 92 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ
222-ಮಂಗಳವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
260-ಮಂಗಳವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 9 ಮಂದಿ ಸೋಂಕಿಗೆ ಬಲಿಯಾದವರು
1955-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್
95-ಮಂಗಳವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
63-ಮಂಗಳವಾರದಂದು ಗುಣಮುಖರಾಗಿ ಬಿಡುಗಡೆ
989-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು