ಕಾಸರಗೋಡು, ಜು 14 (DaijiworldNews/PY): ಜಿಲ್ಲೆಯಲ್ಲಿ ಬುಧವಾರ 738 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈವರೆಗೆ 94,915 ಮಂದಿಗೆ ಸೋಂಕು ದೃಢಪಟ್ಟಿದೆ.
ಈ ನಡುವೆ ಇಂದು 598 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಒಟ್ಟು 88,262 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸದ್ಯ 5,895 ಮಂದಿ ನಿಗಾದಲ್ಲಿದ್ದಾರೆ. ಟೆಸ್ಟ್ ಪಾಸಿಟಿವಿಟಿ ರೇಟ್ 13.7ಕ್ಕೆ ತಲುಪಿದೆ.