ಮಂಗಳೂರು, ಜು. 14 (DaijiworldNews/SM): ದ.ಕ. ಜಿಲ್ಲೆಯಲ್ಲಿ ಬುಧವಾರ 219 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 6 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಉಡುಪಿಯಲ್ಲಿ 120 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
219-ಬುಧವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು
6 ಮಂದಿ ಮತ್ತೆ ಸೋಂಕಿಗೆ ಬಲಿ
235 ಮಂದಿ ಗುಣಮುಖರಾಗಿ ಬಿಡುಗಡೆ
1933- ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವಿವರ:
120-ಬುಧವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು
54-ಬುಧವಾರದಂದು ಗುಣಮುಖರಾಗಿ ಬಿಡುಗಡೆ
1055-ಉಡುಪಿಯಲ್ಲಿರುವ ಸಕ್ರೀಯ ಪ್ರಕರಣಗಳು