ಕಾಸರಗೋಡು, ಜು 15 (DaijiworldNews/MS): ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಯುವಕನೋರ್ವ ಬೈಕ್ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಜು.15 ರ ಬುಧವಾರ ರಾತ್ರಿ ನಡೆದಿದೆ.
ಮೃತರನ್ನು ತೃಕ್ಕನ್ನಾಡ್ ನ ರತೀಶ್ ( 37) ಎಂದು ಗುರುತಿಸಲಾಗಿದೆ.
ಮೀನು ಕಾರ್ಮಿಕರಾಗಿದ್ದಇ ವರು ರಾತ್ರಿ ಮನೆಗೆ ತೆರಳುತ್ತಿದ್ದಾಗ ಕಾ ಞ೦ಗಾಡ್ ಕಡೆಗೆ ತೆರಳುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ರತೀಶ್ ರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.