ಮಂಗಳೂರು, ಜು. 15 (DaijiworldNews/SM): ದ.ಕ. ಜಿಲ್ಲೆಯಲ್ಲಿ ಗುರುವಾರ 224 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 7 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಉಡುಪಿಯಲ್ಲಿ 110 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
224-ಗುರುವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು
7 ಮಂದಿ ಮತ್ತೆ ಸೋಂಕಿಗೆ ಬಲಿ
190 ಮಂದಿ ಗುಣಮುಖರಾಗಿ ಬಿಡುಗಡೆ
1960- ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವಿವರ:
110-ಗುರುವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು
96-ಗುರುವಾರದಂದು ಗುಣಮುಖರಾಗಿ ಬಿಡುಗಡೆ
1068-ಉಡುಪಿಯಲ್ಲಿರುವ ಸಕ್ರೀಯ ಪ್ರಕರಣಗಳು
ಇಂದು ಓರ್ವ ಕೋವಿಡ್ ಸೋಂಕಿಗೆ ಬಲಿ