ಕಾಸರಗೋಡು, ಜು.16 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 726 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 613 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 5,812 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 24, 498 ಮಂದಿ ನಿಗಾದಲ್ಲಿದ್ದಾರೆ.
ಇನ್ನು 96,315 ಮಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 89,726 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಟೆಸ್ಟ್ ಪಾಸಿಟಿವಿಟಿ 15. 6 ಶೇಕಡಾಕ್ಕೆ ತಲಪಿದೆ.