ಮಂಗಳೂರು, ಜು. 16 (DaijiworldNews/SM): ದ.ಕ. ಜಿಲ್ಲೆಯಲ್ಲಿ ಶುಕ್ರವಾರ 225 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 7 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಉಡುಪಿಯಲ್ಲಿ 105 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
225-ಶುಕ್ರವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು
10 ಮಂದಿ ಮತ್ತೆ ಸೋಂಕಿಗೆ ಬಲಿ
208 ಮಂದಿ ಗುಣಮುಖರಾಗಿ ಬಿಡುಗಡೆ
1967- ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವಿವರ:
105-ಶುಕ್ರವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು
146-ಶುಕ್ರವಾರದಂದು ಗುಣಮುಖರಾಗಿ ಬಿಡುಗಡೆ
1027-ಉಡುಪಿಯಲ್ಲಿರುವ ಸಕ್ರೀಯ ಪ್ರಕರಣಗಳು