ಕಾಸರಗೋಡು, ಜು.17 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 731 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 629 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 5,914 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಇದುವರೆಗೆ 293 ಮಂದಿ ಮೃತಪಟ್ಟಿದ್ದು, 28, 970 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 97,046 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು 90,355 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಟೆಸ್ಟ್ ಪಾಸಿಟಿವಿಟಿ ರೇಟ್ 13 ಕ್ಕೆ ತಲಪಿದೆ.