ಮಂಗಳೂರು, ಜು.17 (DaijiworldNews/HR): ದ.ಕ. ಜಿಲ್ಲೆಯಲ್ಲಿ ಶನಿವಾರ 218 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 5 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಉಡುಪಿಯಲ್ಲಿ 94 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ದ.ಕ. ಜಿಲ್ಲೆಯ ಇಂದಿನ ಕೊರೊನಾ ವರದಿ:
218-ಶನಿವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು
5 ಮಂದಿ ಮತ್ತೆ ಸೋಂಕಿಗೆ ಬಲಿ
200 ಮಂದಿ ಗುಣಮುಖರಾಗಿ ಬಿಡುಗಡೆ
1980- ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೊನಾ ವಿವರ:
94-ಶನಿವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು
130-ಶನಿವಾರದಂದು ಗುಣಮುಖರಾಗಿ ಬಿಡುಗಡೆ
865-ಉಡುಪಿಯಲ್ಲಿರುವ ಸಕ್ರೀಯ ಪ್ರಕರಣಗಳು