ಕಾಸರಗೋಡು, ಜು.18 (DaijiworldNews/HR): ಜಿಲ್ಲೆಯಲ್ಲಿ ಭಾನುವಾರ 636 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 679 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 5,865 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 29,283 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 97,725 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 91,034 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ 12.4 ಕ್ಕೆ ತಲಪಿದೆ.