ಮಂಗಳೂರು, ಜು. 18 (DaijiworldNews/SM): ದ.ಕ. ಜಿಲ್ಲೆಯಲ್ಲಿ ರವಿವಾರ ಕೊರೋನಾ ಸೋಂಕಿತರ ಸಂಖ್ಯೆ ಅಲ್ಪ ಏರಿಕೆಯಾಗಿದ್ದು, 241 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 6 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಉಡುಪಿಯಲ್ಲಿ 105 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
241-ರವಿವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು
6 ಮಂದಿ ಮತ್ತೆ ಸೋಂಕಿಗೆ ಬಲಿ
199 ಮಂದಿ ಗುಣಮುಖರಾಗಿ ಬಿಡುಗಡೆ
2016- ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವಿವರ:
105-ರವಿವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು
4-ರವಿವಾರದಂದು ಗುಣಮುಖರಾಗಿ ಬಿಡುಗಡೆ
ರವಿವಾರ ಇಬ್ಬರು ಸೋಂಕಿಗೆ ಬಲಿ
1089-ಉಡುಪಿಯಲ್ಲಿರುವ ಸಕ್ರೀಯ ಪ್ರಕರಣಗಳು