ಕಾಸರಗೋಡು, ಜು.19 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 646 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 559 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 5,949 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 29,198 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 98, 328 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 91,596 ಮಂದಿ ಗುಣಮುಖರಾಗಿದ್ದಾರೆ.