ಮಂಗಳೂರು, ಜು.19 (DaijiworldNews/HR): ದ.ಕ. ಜಿಲ್ಲೆಯಲ್ಲಿ ಸೋಮವಾರ 126 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 4 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನು ಉಡುಪಿಯಲ್ಲಿ 85 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ದ.ಕ. ಜಿಲ್ಲೆಯ ಇಂದಿನ ಕೊರೊನಾ ವರದಿ:
126-ಸೋಮವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು
4 ಮಂದಿ ಮತ್ತೆ ಸೋಂಕಿಗೆ ಬಲಿ
208 ಮಂದಿ ಗುಣಮುಖರಾಗಿ ಬಿಡುಗಡೆ
1930- ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೊನಾ ವಿವರ:
85-ಸೋಮವಾರದಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳು
115-ಸೋಮವಾರದಂದು ಗುಣಮುಖರಾಗಿ ಬಿಡುಗಡೆ
ಸೋಮವಾರ 1 ಸೋಂಕಿಗೆ ಬಲಿ
833-ಉಡುಪಿಯಲ್ಲಿರುವ ಸಕ್ರೀಯ ಪ್ರಕರಣಗಳು