ಮಂಗಳೂರು, ಜು. 20 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮಂಗಳವಾರ 200 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಎರಡಂಕೆಗೆ ಇಳಿಕೆಯಾಗಿದ್ದು, 68 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ ಮಂಗಳವಾರ 200 ಮಂದಿಯಲ್ಲಿ ಸೋಂಕು
215 ಮಂದಿ ಮಂಗಳವಾರದಂದು ಗುಣಮುಖರಾಗಿ ಬಿಡುಗಡೆ
1912-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮಂಗಳವಾರದಂದು ಮತ್ತೆ ಮೂವರು ಸೋಂಕಿಗೆ ಬಲಿ
ಉಡುಪಿಯಲ್ಲಿ ಮತ್ತೆ ಎರಡಂಕಿಗಿಳಿದ ಸೋಂಕಿತರ ಸಂಖ್ಯೆ
ಉಡುಪಿಯಲ್ಲಿ 68 ಮಂದಿಯಲ್ಲಿ ಸೋಂಕು ಪತ್ತೆ
113 ಮಂದಿ ಗುಣಮುಖರಾಗಿ ಬಿಡುಗಡೆ
1013-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮಂಗಳವಾರ ಮತ್ತೆ ಒಬ್ಬರು ಸೋಂಕಿಗೆ ಬಲಿ