ಕಾಸರಗೋಡು, ಜು 21 (DaijiworldNews/PY): ಜಿಲ್ಲೆಯಲ್ಲಿ ಬುಧವಾರ 776 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇದುವರೆಗೆ 99,747 ಮಂದಿ ಗೆ ಸೋಂಕು ದೃಢಪಟ್ಟಿದೆ.
ಈ ನಡುವೆ ಇಂದು 563 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 6,278 ಮಂದಿ ಚಿಕಿತ್ಸೆಯಲ್ಲಿದ್ದಾರೆ.
ಸದ್ಯ 30,041 ಮಂದಿ ನಿಗಾದಲ್ಲಿದ್ದಾರೆ. ಟೆಸ್ಟ್ ಪಾಸಿಟಿವ್ ರೇಟ್ 14.3ಕ್ಕೆ ತಲುಪಿದೆ.