ಮಂಗಳೂರು, ಜು. 21 (DaijiworldNews/SM): ದ.ಕ. ಜಿಲ್ಲೆಯಲ್ಲಿ ಬುಧವಾರ 190 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 104 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ ಬುಧವಾರ 190 ಮಂದಿಯಲ್ಲಿ ಸೋಂಕು
140 ಮಂದಿ ಬುಧವಾರದಂದು ಗುಣಮುಖರಾಗಿ ಬಿಡುಗಡೆ
1956-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಬುಧವಾರದಂದು ಮತ್ತೆ 6 ಮಂದಿ ಸೋಂಕಿಗೆ ಬಲಿ
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:
ಉಡುಪಿಯಲ್ಲಿ 104 ಮಂದಿಯಲ್ಲಿ ಸೋಂಕು ಪತ್ತೆ
44 ಮಂದಿ ಗುಣಮುಖರಾಗಿ ಬಿಡುಗಡೆ
1072-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಬುಧವಾರ ಮತ್ತೆ ಒಬ್ಬರು ಸೋಂಕಿಗೆ ಬಲಿ