ಕಾಸರಗೋಡು, ಜು.22 (DaijiworldNews/HR): ಜಿಲ್ಲೆಯಲ್ಲಿ ಗುರುವಾರ 706 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 686 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ ಈಗ 6,292 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 29,040 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,00453 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 93,346 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಟೆಸ್ಟ್ ಪಾಸಿಟಿವ್ ರೇಟ್ 18.2ಕ್ಕೆ ತಲಪಿದ್ದು, ಇಲ್ಲಿಯವರೆಗೆ ಒಟ್ಟು 311 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.