ಮಂಗಳೂರು, ಜು. 22 (DaijiworldNews/SM): ದ.ಕ. ಜಿಲ್ಲೆಯಲ್ಲಿ ಗುರುವಾರ 229 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 82 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ ಗುರುವಾರ 229 ಮಂದಿಯಲ್ಲಿ ಸೋಂಕು
215 ಮಂದಿ ಗುರುವಾರದಂದು ಗುಣಮುಖರಾಗಿ ಬಿಡುಗಡೆ
1967-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಬುಧವಾರದಂದು ಮತ್ತೆ 3 ಮಂದಿ ಸೋಂಕಿಗೆ ಬಲಿ
ಉಡುಪಿಯಲ್ಲಿ ಮತ್ತೆ ಎರಡಂಕಿಗಿಳಿದ ಸೋಂಕಿತರ ಸಂಖ್ಯೆ
ಉಡುಪಿಯಲ್ಲಿ 82 ಮಂದಿಯಲ್ಲಿ ಸೋಂಕು ಪತ್ತೆ
92 ಮಂದಿ ಗುಣಮುಖರಾಗಿ ಬಿಡುಗಡೆ
1062-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು