ಕಾಸರಗೋಡು, ಜು.23 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 793 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 651 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 6,434 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 29, 510 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,01,246 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 93, 997 ಮಂದಿ ನಿಗಾದಲ್ಲಿದ್ದಾರೆ.
ಜಿಲ್ಲೆಯಲ್ಲಿ ಟೆಸ್ಟ್ ಪಾಸಿಟಿವ್ ರೇಟ್ 14.6ಕ್ಕೆ ತಲಪಿದೆ.