ಮಂಗಳೂರು, ಜು. 23 (DaijiworldNews/SM): ದ.ಕ. ಜಿಲ್ಲೆಯಲ್ಲಿ ಶುಕ್ರವಾರ 295 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 131 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:
ದ.ಕ. ಜಿಲ್ಲೆಯಲ್ಲಿ ಶುಕ್ರವಾರ 295 ಮಂದಿಯಲ್ಲಿ ಸೋಂಕು
179 ಮಂದಿ ಶುಕ್ರವಾರದಂದು ಗುಣಮುಖರಾಗಿ ಬಿಡುಗಡೆ
2079-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಶುಕ್ರವಾರದಂದು ಮತ್ತೆ 4 ಮಂದಿ ಸೋಂಕಿಗೆ ಬಲಿ
ಉಡುಪಿಯಲ್ಲಿ ಮತ್ತೆ ಸೋಂಕಿತರ ಸಂಖ್ಯೆ ಅಲ್ಪ ಏರಿಕೆ
ಉಡುಪಿಯಲ್ಲಿ 131 ಮಂದಿಯಲ್ಲಿ ಸೋಂಕು ಪತ್ತೆ
116 ಮಂದಿ ಗುಣಮುಖರಾಗಿ ಬಿಡುಗಡೆ
1076-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಒಬ್ಬರು ಉಡುಪಿಯಲ್ಲಿ ಸೋಂಕಿಗೆ ಬಲಿ