ಕಾಸರಗೋಡು, ಜು.24 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 669 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 637 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 6, 466 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 29, 823 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ 1,019,15 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 94, 634 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಟೆಸ್ಟ್ ಪಾಸಿಟಿವಿಟಿ ರೇಟ್ 10. 6 ಕ್ಕೆ ತಲಪಿದೆ.