ಮಂಗಳೂರು, ಜು.24 (DaijiworldNews/HR): ದ.ಕ. ಜಿಲ್ಲೆಯಲ್ಲಿ ಶನಿವಾರ 269 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡಿದ್ದು, ಅಚ್ಚರಿಯಂತೆ 3 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೊನಾ ವರದಿ:
ದ.ಕ. ಜಿಲ್ಲೆಯಲ್ಲಿ ಶನಿವಾರ 269 ಮಂದಿಯಲ್ಲಿ ಸೋಂಕು
239 ಮಂದಿ ಶನಿವಾರದಂದು ಗುಣಮುಖರಾಗಿ ಬಿಡುಗಡೆ
2105-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಶನಿವಾರದಂದು ಮತ್ತೆ 4 ಮಂದಿ ಸೋಂಕಿಗೆ ಬಲಿ
ಉಡುಪಿಯಲ್ಲಿ ಅಚ್ಚರಿಯಂತೆ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ
ಉಡುಪಿಯಲ್ಲಿ 3 ಮಂದಿಯಲ್ಲಿ ಸೋಂಕು ಪತ್ತೆ
101ಮಂದಿ ಗುಣಮುಖರಾಗಿ ಬಿಡುಗಡೆ
749-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು