ಕಾಸರಗೋಡು, ಜು.25 (DaijiworldNews/HR): ಜಿಲ್ಲೆಯಲ್ಲಿ 644 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 625 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 6,485 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 327 ಕ್ಕೆ ತಲಪಿದೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,02559 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 95,259 ಮಂದಿ ಗುಣಮುಖರಾಗಿದ್ದಾರೆ.