ಕಾಸರಗೋಡು, ಜು.26 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 762 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 817 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 6,412 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 28,347 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 103321 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 96076 ಮಂದಿ ಗುಣಮುಖರಾಗಿದ್ದಾರೆ.