ಕಾಸರಗೋಡು, ಜು.27 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 813 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು,724 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 6,493 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 28,151 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,04,134 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 96, 800 ಮಂದಿ ಗುಣಮುಖರಾಗಿದ್ದಾರೆ .