ಮಂಗಳೂರು, ಜು. 27 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು 247 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 98 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ
247-ಮಂಗಳವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
226-ಮಂಗಳವಾರದಂದು ಗುಣಮುಖರಾಗಿ ಬಿಡುಗಡೆ
ಇಂದು ಜಿಲ್ಲೆಯಲ್ಲಿ ಯಾವುದೇ ಸಾವು ನೋವಿನ ವರದಿಯಾಗಿಲ್ಲ
2179-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್
98-ಮಂಗಳವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
107-ಮಂಗಳವಾರದಂದು ಗುಣಮುಖರಾಗಿ ಬಿಡುಗಡೆ
1092-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಒಬ್ಬರು ಮಂಗಳವಾರ ಸೋಂಕಿಗೆ ಬಲಿ