ಕಾಸರಗೋಡು, ಜು 28 (DaijiworldNews/PY): ಜಿಲ್ಲೆಯಲ್ಲಿ ಬುಧವಾರ 895 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈವರೆಗೆ 1,05029 ಮಂದಿಗೆ ಸೋಂಕು ದೃಢಪಟ್ಟಿದೆ.
ಈ ನಡುವೆ ಇಂದು 545 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ 97,345 ಮಂದಿ ಗುಣಮುಖರಾಗಿದ್ದಾರೆ.
ಸದ್ಯ 6,840 ಮಂದಿ ಚಿಕಿತ್ಸೆಯಲ್ಲಿದ್ದು, 28,409 ಮಂದಿ ನಿಗಾದಲ್ಲಿದ್ದಾರೆ.