ಮಂಗಳೂರು, ಜು. 28 (DaijiworldNews/SM): ದ.ಕ. ಜಿಲ್ಲೆಯಲ್ಲಿ ಬುಧವಾರದಂದು 337 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 109 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ
337-ಬುಧವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
148-ಬುಧವಾರದಂದು ಗುಣಮುಖರಾಗಿ ಬಿಡುಗಡೆ
ಇಂದು ಜಿಲ್ಲೆಯಲ್ಲಿ ಐವರು ಸೋಂಕಿಗೆ ಬಲಿ
2363-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್
109-ಬುಧವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
85-ಬುಧವಾರದಂದು ಗುಣಮುಖರಾಗಿ ಬಿಡುಗಡೆ
1114-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ 2 ಬುಧವಾರ ಸೋಂಕಿಗೆ ಬಲಿ