ಕಾಸರಗೋಡು, ಜು.30 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 681 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 660 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 7,017 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 28,115 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,06, 639 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 98, 758 ಮಂದಿ ಗುಣಮುಖರಾಗಿದ್ದಾರೆ.