ಮಂಗಳೂರು, ಜು. 30 (DaijiworldNews/SM): ದ.ಕ. ಜಿಲ್ಲೆಯಲ್ಲಿ ಶುಕ್ರವಾರದಂದು 345 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 155 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ
345-ಶುಕ್ರವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
201-ಶುಕ್ರವಾರದಂದು ಗುಣಮುಖರಾಗಿ ಬಿಡುಗಡೆ
ಇಂದು ಜಿಲ್ಲೆಯಲ್ಲಿ ಏಳು ಮಂದಿ ಸೋಂಕಿಗೆ ಬಲಿ
2688-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್
155-ಶುಕ್ರವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
106-ಶುಕ್ರವಾರದಂದು ಗುಣಮುಖರಾಗಿ ಬಿಡುಗಡೆ
1269-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಒಬ್ಬರು ಶುಕ್ರವಾರ ಸೋಂಕಿಗೆ ಬಲಿ