ಕಾಸರಗೋಡು, ಆ.01 (DaijiworldNews/HR): ಜಿಲ್ಲೆಯಲ್ಲಿ ಭಾನುವಾರ 707 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 758 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 6,875 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 27, 878 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,08,061 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,00319 ಮಂದಿ ಗುಣಮುಖರಾಗಿ ಒಟ್ಟು 350 ಮಂದಿ ಮೃತಪಟ್ಟಿದ್ದಾರೆ.
ಟೆಸ್ಟ್ ಪಾಸಿಟಿವಿಟಿ ರೇಟ್ 8.3ಕ್ಕೆ ಇಳಿಕೆಯಾಗಿದೆ.