ಮಂಗಳೂರು, ಆ. 01 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ರವಿವಾರ 410 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 162 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯಲ್ಲಿ ರವಿವಾರದ ಕೊರೋನಾ ವರದಿ
ದ.ಕ. ಜಿಲ್ಲೆಯಲ್ಲಿ ಏರಿಕೆಯಾಗುತ್ತಿದೆ ಸೋಂಕಿತರ ಸಂಖ್ಯೆ
ರವಿವಾರ ಜಿಲ್ಲೆಯಲ್ಲಿ ಮತ್ತೆ 410 ಮಂದಿಯಲ್ಲಿ ಪಾಸಿಟಿವ್
264 ರವಿವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 6 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
2943-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೋವಿಡ್ ರಿಪೋರ್ಟ್
ಉಡುಪಿ ಜಿಲ್ಲೆಯಲ್ಲಿ ಏರಿಕೆಯಾಗುತ್ತಿದೆ ಸೋಂಕಿತರ ಸಂಖ್ಯೆ
ರವಿವಾರ ಜಿಲ್ಲೆಯಲ್ಲಿ ಮತ್ತೆ 162 ಮಂದಿಯಲ್ಲಿ ಪಾಸಿಟಿವ್
66 ರವಿವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ ಒಬ್ಬರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
1425-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು