ಕಾಸರಗೋಡು, ಆ.02 (DaijiworldNews/HR): ಜಿಲ್ಲೆಯಲ್ಲಿ ಸೋಮವಾರ 703 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 668 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 6,910 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಜಿಲ್ಲೆಯಲ್ಲಿ 27,090 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,08764 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು,100987 ಮಂದಿ ಗುಣಮುಖರಾಗಿದ್ದಾರೆ
ಕೇರಳದಲ್ಲಿ 13,984 ಮಂದಿಗೆ ಸೋಂಕು ಪತ್ತೆಯಾಗಿದೆ.