ಮಂಗಳೂರು, ಆ 02 (DaijiworldNews/SM): ದ.ಕ. ಜಿಲ್ಲೆಯಲ್ಲಿ ಸೋಮವಾರದಂದು 219 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 135 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ
219-ಸೋಮವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
210-ಸೋಮವಾರದಂದು ಗುಣಮುಖರಾಗಿ ಬಿಡುಗಡೆ
ಇಂದು ಜಿಲ್ಲೆಯಲ್ಲಿ 4 ಮಂದಿ ಸೋಂಕಿಗೆ ಬಲಿ
2948-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್
135-ಸೋಮವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
97-ಸೋಮವಾರದಂದು ಗುಣಮುಖರಾಗಿ ಬಿಡುಗಡೆ
1463-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಸೋಮವಾರ ಯಾವುದೇ ಸಾವು ನೋವು ಸಂಭವಿಸಿಲ್ಲ