ಕಾಸರಗೋಡು, ಆ.03 (DaijiworldNews/HR): ಜಿಲ್ಲೆಯಲ್ಲಿ ಮಂಗಳವಾರ 789 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 685 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 7007 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 27, 068 ಮಂದಿ ನಿಗಾದಲ್ಲಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ 1,09,553 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,01, 672 ಮಂದಿ ಗುಣಮುಖರಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಪಾಸಿಟಿವ್ ರೇಟ್ 11.4 ಕ್ಕೆ ತಲಪಿದೆ.