ಮಂಗಳೂರು, ಆ. 04 (DaijiworldNews/SM): ದ.ಕ. ಜಿಲ್ಲೆಯಲ್ಲಿ ಬುಧವಾರದಂದು 350 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 140 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ
350-ಬುಧವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
212-ಬುಧವಾರದಂದು ಗುಣಮುಖರಾಗಿ ಬಿಡುಗಡೆ
ಇಂದು ಜಿಲ್ಲೆಯಲ್ಲಿ 6 ಮಂದಿ ಸೋಂಕಿಗೆ ಬಲಿ
3092-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್
140-ಬುಧವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
124-ಬುಧವಾರದಂದು ಗುಣಮುಖರಾಗಿ ಬಿಡುಗಡೆ
124-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ ಇಬ್ಬರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ