ಕಾಸರಗೋಡು, ಆ 05 (DaijiworldNews/PY): ಜಿಲ್ಲೆಯಲ್ಲಿ ಗುರುವಾರ 685 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಇದುವರೆಗೆ 1,11,172 ಮಂದಿಗೆ ಸೋಂಕು ದೃಢಪಟ್ಟಿದೆ.
ಇಂದು 768 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
7,558 ಮಂದಿ ಚಿಕಿತ್ಸೆಯಲ್ಲಿದ್ದು, 27, 906 ಮಂದಿ ನಿಗಾದಲ್ಲಿದ್ದಾರೆ.