ಮಂಗಳೂರು, ಆ. 05 (DaijiworldNews/SM): ದ.ಕ. ಜಿಲ್ಲೆಯಲ್ಲಿ ಗುರುವಾರ 337 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 134 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯಲ್ಲಿ ಮಂಗಳವಾರದ ಕೊರೋನಾ ವರದಿ
ಗುರುವಾರ ಜಿಲ್ಲೆಯಲ್ಲಿ ಮತ್ತೆ 337 ಮಂದಿಯಲ್ಲಿ ಪಾಸಿಟಿವ್
213 ಗುರುವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 3 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
3213-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೋವಿಡ್ ರಿಪೋರ್ಟ್
ಗುರುವಾರ ಜಿಲ್ಲೆಯಲ್ಲಿ ಮತ್ತೆ 134 ಮಂದಿಯಲ್ಲಿ ಪಾಸಿಟಿವ್
80 ಗುರುವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ ಇಬ್ಬರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
1555-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು