ಕಾಸರಗೋಡು, ಆ.06 (DaijiworldNews/HR): ಜಿಲ್ಲೆಯಲ್ಲಿ ಶುಕ್ರವಾರ 738 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1218 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 6,760 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 28, 477 ಮಂದಿ ನಿಗಾದಲ್ಲಿದ್ದಾರೆ .
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,11, 910 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,042,252 ಮಂದಿ ಗುಣಮುಖರಾಗಿದ್ದಾರೆ.