ಮಂಗಳೂರು, ಆ. 06 (DaijiworldNews/SM): ದ.ಕ. ಜಿಲ್ಲೆಯಲ್ಲಿ ಶುಕ್ರವಾರ 411 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 153 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ದ.ಕ. ಜಿಲ್ಲೆಯಲ್ಲಿ ಶುಕ್ರವಾರದ ಕೊರೋನಾ ವರದಿ
ಶುಕ್ರವಾರ ಜಿಲ್ಲೆಯಲ್ಲಿ ಮತ್ತೆ 411 ಮಂದಿಯಲ್ಲಿ ಪಾಸಿಟಿವ್
378 ಶುಕ್ರವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 3 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
3242-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೋವಿಡ್ ರಿಪೋರ್ಟ್
ಶುಕ್ರವಾರ ಜಿಲ್ಲೆಯಲ್ಲಿ ಮತ್ತೆ 153 ಮಂದಿಯಲ್ಲಿ ಪಾಸಿಟಿವ್
83 ಶುಕ್ರವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ ಇಬ್ಬರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
1623-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು