ಕಾಸರಗೋಡು, ಆ.07 (DaijiworldNews/HR): ಜಿಲ್ಲೆಯಲ್ಲಿ ಶನಿವಾರ 662 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 860 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 6,562 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 28, 477 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,12, 572 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,05,112 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು ಮೃತಪಟ್ಟವರ ಸಂಖ್ಯೆ 360 ಕ್ಕೇರಿದ್ದು, ಕೇರಳದಲ್ಲಿ 20,362 ಮಂದಿಗೆ ಸೋಂಕು ದೃಢಪಟ್ಟಿದೆ.