ಮಂಗಳೂರು, ಆ.07 (DaijiworldNews/HR): ದ.ಕ. ಜಿಲ್ಲೆಯಲ್ಲಿ ಶನಿವಾರ 342 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದೆಡೆ ಉಡುಪಿ ಜಿಲ್ಲೆಯಲ್ಲಿ 131 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.
ಸಾಂಧರ್ಭಿಕ ಚಿತ್ರ
ದ.ಕ. ಜಿಲ್ಲೆಯಲ್ಲಿ ಶನಿವಾರದ ಕೊರೊನಾ ವರದಿ:
ಶನಿವಾರ ಜಿಲ್ಲೆಯಲ್ಲಿ ಮತ್ತೆ 342 ಮಂದಿಯಲ್ಲಿ ಪಾಸಿಟಿವ್
286 ಶನಿವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ 4 ಮಂದಿ ಜಿಲ್ಲೆಯಲ್ಲಿ ಸೋಂಕಿಗೆ ಬಲಿ
3294-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೋವಿಡ್ ರಿಪೋರ್ಟ್:
ಶನಿವಾರ ಜಿಲ್ಲೆಯಲ್ಲಿ ಮತ್ತೆ 131 ಮಂದಿಯಲ್ಲಿ ಪಾಸಿಟಿವ್
158 ಶನಿವಾರದಂದು ಗುಣಮುಖರಾಗಿ ಬಿಡುಗಡೆ
ಮತ್ತೆ ಇಬ್ಬರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ
1371-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು