ಕಾಸರಗೋಡು, ಆ.08 (DaijiworldNews/HR): ಜಿಲ್ಲೆಯಲ್ಲಿ ಆದಿತ್ಯವಾರ 523 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 863 ಮಂದಿ ಗುಣಮುಖರಾಗಿದ್ದಾರೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯಲ್ಲಿ 6219 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 29, 766 ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,13,095 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 1,05,975 ಮಂದಿ ಗುಣಮುಖರಾಗಿದ್ದಾರೆ.