ಮಂಗಳೂರು, ಆ 02 (DaijiworldNews/SM): ದ.ಕ. ಜಿಲ್ಲೆಯಲ್ಲಿ ರವಿವಾರದಂದು 438 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 129 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ
438-ರವಿವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
311-ರವಿವಾರದಂದು ಗುಣಮುಖರಾಗಿ ಬಿಡುಗಡೆ
ಇಂದು ಜಿಲ್ಲೆಯಲ್ಲಿ 6 ಮಂದಿ ಸೋಂಕಿಗೆ ಬಲಿ
3415-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಉಡುಪಿ ಜಿಲ್ಲೆಯ ಇಂದಿನ ಕೊರೋನಾ ರಿಪೋರ್ಟ್
129-ರವಿವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು
97-ರವಿವಾರದಂದು ಗುಣಮುಖರಾಗಿ ಬಿಡುಗಡೆ
1626-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಇಂದು ಯಾವುದೇ ಸಾವು ನೋವಿನ ವರದಿಯಾಗಿಲ್ಲ